ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಶಾ ಕಾರ್ಯಕರ್ತೆಯೊಂದಿಗೆ ಗ್ರಾ.ಪಂ.ಸದಸ್ಯನ ಸರಸ ಸಲ್ಲಾಪದ ವಿಡಿಯೊ ಬಹಿರಂಗ

Published : 5 ಏಪ್ರಿಲ್ 2021, 17:40 IST
ಫಾಲೋ ಮಾಡಿ
Comments

ವಿಜಯಪುರ: ಜಿಲ್ಲೆಯ ತಾಂಬಾ ಆರೋಗ್ಯ ಕೇಂದ್ರದಲ್ಲೇ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಆಶಾ ಕಾರ್ಯಕರ್ತೆಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿದ್ದು, ವಿವಾದಕ್ಕೆ ಕಾರಣವಾಗಿದೆ.

ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ತಾಂಬಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಎ.ಎಸ್. ಭಗವಾನ್ ಅವರು ಗ್ರಾಮ ಪಂಚಾಯಿತಿ ಸದಸ್ಯನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಶಾಸಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ತೀವ್ರ ಚರ್ಚೆಗೆ ಕಾರಣವಾಗಿರುವ ಸಂದರ್ಭದಲ್ಲೇ ಗ್ರಾಮ ಪಂಚಾಯಿತಿ ಸದಸ್ಯನ ರಾಸಲೀಲೆ ವಿಡಿಯೊ ತುಣುಕುಗಳು ಜಿಲ್ಲೆಯಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT