ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಲ ಮಹರ್ಷಿ ಸದ್ಭಾವನಾ ರಾಜ್ಯ ಪ್ರಶಸ್ತಿ: ಬಸವರಾಜ ಚಿತ್ತರಗಿ ಆಯ್ಕೆ

Published 22 ನವೆಂಬರ್ 2023, 13:12 IST
Last Updated 22 ನವೆಂಬರ್ 2023, 13:12 IST
ಅಕ್ಷರ ಗಾತ್ರ

ಮುದ್ದೇಬಿಹಾಳ: ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ದೋಟಿಹಾಳದ ಶ್ರೀ ದಯಾನಂದಪುರಿ ಕ್ರೀಡಾ, ಸಾಂಸ್ಕೃತಿಕ ಹಾಗೂ ಜಾನಪದ ಕಲಾ ಸಂಘದವರು ಕೊಡಮಾಡುವ ಪ್ರಸಕ್ತಯ ಸಾಲಿನ ದೇವಲ ಮಹರ್ಷಿ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ವಿಜಯಪುರ ಜಿಲ್ಲಾ ದೇವಾಂಗ ಸಮಾಜದ ಅಧ್ಯಕ್ಷ, ಮುದ್ದೇಬಿಹಾಳ ತಾಲ್ಲೂಕಿನ ಬಸರಕೋಡದ ಬಸವರಾಜ ಚಿತ್ತರಗಿ ಆಯ್ಕೆಯಾಗಿದ್ದಾರೆ.

ನ.24ರಂದು ದೋಟಿಹಾಳದಲ್ಲಿ ಜರುಗಲಿರುವ ದೇವಲ ಮಹರ್ಷಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಕಾರ್ಯದರ್ಶಿ ಶ್ರೀನಿವಾಸ ಕಂಟ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT