ಭಾನುವಾರ, ಅಕ್ಟೋಬರ್ 2, 2022
18 °C

ಲೋಕಾಯುಕ್ತ ಬಿ.ಎಸ್.ಪಾಟೀಲಗೆ ಪಿತೃ ವಿಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಾಳಿಕೋಟೆ: ಲೋಕಾಯುಕ್ತ ಬಿ.ಎಸ್.ಪಾಟೀಲ ಅವರ ತಂದೆ ಸಂಗನಗೌಡ ಪಾಟೀಲ (99) ಬುಧವಾರ ನಿಧನರಾದರು.

ತಾಳಿಕೋಟೆ ತಾಲ್ಲೂಕಿನ ಪಡೇಕ ನೂರ ಗ್ರಾಮದ ನಿವಾಸಿಯಾಗಿದ್ದ ಸಂಗನಗೌಡ ಪಾಟೀಲ ಅವರಿಗೆ ಲೋಕಾ ಯುಕ್ತ ಬಿ.ಎಸ್‌.ಪಾಟೀಲ ಸೇರಿದಂತೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

ಅಂತ್ಯಕ್ರಿಯೆ ಗುರುವಾರ ಸಂಜೆ.4.30 ಕ್ಕೆ ಸ್ವಗ್ರಾಮ ಪಡೇಕನೂರ ನಲ್ಲಿ ನಡೆಯಲಿದೆ ಎಂದು ಕುಟುಂಬ ವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು