ಶನಿವಾರ, 22 ನವೆಂಬರ್ 2025
×
ADVERTISEMENT
ADVERTISEMENT

ದೇವರಹಿಪ್ಪರಗಿ | ಹಾಳಾದ ರಸ್ತೆ; ಪ್ರಯಾಣಿಕರ ಪರದಾಟ

Published : 22 ನವೆಂಬರ್ 2025, 5:31 IST
Last Updated : 22 ನವೆಂಬರ್ 2025, 5:31 IST
ಫಾಲೋ ಮಾಡಿ
Comments
ದೇವರಹಿಪ್ಪರಗಿ ತಾಲ್ಲೂಕಿನ ಸಾತಿಹಾಳ ಗ್ರಾಮದಿಂದ ಹೂವಿನಹಿಪ್ಪರಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯಿಂದ ಸಂಪೂರ್ಣ ಹಾಳಾಗಿ ಸಾರ್ವಜನಿಕರ ಪ್ರಯಾಣಕ್ಕೆ ಬಾರದಂತಾಗಿರುವುದು.
ದೇವರಹಿಪ್ಪರಗಿ ತಾಲ್ಲೂಕಿನ ಸಾತಿಹಾಳ ಗ್ರಾಮದಿಂದ ಹೂವಿನಹಿಪ್ಪರಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯಿಂದ ಸಂಪೂರ್ಣ ಹಾಳಾಗಿ ಸಾರ್ವಜನಿಕರ ಪ್ರಯಾಣಕ್ಕೆ ಬಾರದಂತಾಗಿರುವುದು.
ರಸ್ತೆಯಲ್ಲಿ ಪ್ರತಿದಿನ ಪ್ರಯಾಣಿಸುವ ನನಗೆ ವಾಸ್ತವ ಸ್ಥಿತಿಗತಿ ತಿಳಿದಿದೆ. ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
-ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ). ಶಾಸಕರು, ದೇವರಹಿಪ್ಪರಗಿ ಮತಕ್ಷೇತ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT