ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ. ಚವ್ವಾಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಬಸವರಾಜ ಕುಂಬಾರ, ಪ್ರಾದೇಶಿಕ ಅರಣ್ಯ ವಿಭಾಗದ ಉಪಸಂರಕ್ಷಣಾಧಿಕಾರಿ ಶಿವಶರಣಯ್ಯ ಕೆ., ಪ್ರಾದೇಶಿಕ ಸಾರಿಗೆಯ ಅಧಿಕಾರಿ ಆನಂದ ಪಾರ್ಥನಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಶಿಕ್ಷಾಣಧಿಕಾರಿ ಅಶೋಕ ಲಿಮಕರ, ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳಾದ ಅಡಿವೆಪ್ಪ ಸಾಲಗಲ್, ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ, ದೇವೇಂದ್ರ ಮೆರೆಕರ, ಗಿರೀಶ ಕುಲಕರ್ಣಿ ಇದ್ದರು.