ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾರ್ಶಿ ದರೋಡೆ ಪ್ರಕರಣ: ಆರೋಪಿಗಳ ಬಂಧನ

Last Updated 30 ಮಾರ್ಚ್ 2022, 14:40 IST
ಅಕ್ಷರ ಗಾತ್ರ

ಸೋಲಾಪುರ: ಜಿಲ್ಲೆಯ ಬಾರ್ಶಿ ತಾಲ್ಲೂಕು ವ್ಯಾಪ್ತಿಯಲ್ಲಿ ನಡೆದ ಐದು ದರೋಡೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಅಪರಾಧ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.

ಇಬ್ಬರು ಚಿನ್ನಾಭರಣ ವ್ಯಾಪಾರಿಗಳು ಸೇರಿದಂತೆ ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಪರಾರಿಯಾಗಿರುವ 6 ಜನ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತೇಜಸ್ವಿ ಸಾತ್ಪುತೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಳುವಾದ ₹23.22 ಲಕ್ಷ ಮೊತ್ತದ ಬೆಲೆಬಾಳುವ ವಸ್ತುಗಳ ಪೈಕಿ ₹18.40 ಲಕ್ಷ ಮೊತ್ತದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT