ಹೊರ್ತಿಯ ಶ್ರೀ ರೇವಣಸಿದ್ಧೇಶ್ವರ ಹೊಸ ದೇವಸ್ಥಾನದ ಮುಂದೆ ಹೊರ್ತಿಯ ಗ್ರಾಮದ ಆಧ್ಯಾತ್ಮ ಸೇವಾ ಸಮೀತಿ ವತಿಯಿಂದ ಗುರುವಾರ ಸಂಜೆ ಹಮ್ಮಿಕೊಂಡಿದ್ದ ವಿಜಯಪುರ ಜ್ಞಾನ ಯೋಗಾಶ್ರಮದ ಪೂಜ್ಯ ಸಿದ್ದೇಶ್ವರ ಸ್ವಾಮೀಜಿ ನುಡಿ ನಮನ ಮಹೋತ್ಸವ ಕಾರ್ಯಕ್ರಮವನ್ನು ಶ್ರೀಗಳ ಭಾವಚಿತ್ರೆಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದರು.