ಬಸವನಬಾಗೇವಾಡಿ ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿ ರಸ್ತೆಯ ಅಭಿವೃದ್ಧಿ ಹಾಗೂ ಅಗಲೀಕರಣ ವಿಚಾರವಾಗಿ ತೆರವುಗೊಳಿಸಲಾದ ಮನೆಗಳನ್ನು ಕಳೆದುಕೊಂಡ ನಿರಾಶ್ರಿತರು ಪಟ್ಟಣದ ಮಿನಿವಿಧಾನಸೌಧದ ಮುಂಭಾಗದಲ್ಲಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆ ಮುಖಂಡರು ಬೆಂಬಲ ನೀಡಿ ಸುದ್ದಿಗೋಷ್ಟಿ ನಡೆಸಿದರು.