ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಬಂದ್ ಬೆಂಬಲಿಸಿ ಪ್ರತಿಭಟನೆ; ವ್ಯಾಪಾರ, ವಹಿವಾಟು ಸ್ಥಗಿತ

Last Updated 27 ಸೆಪ್ಟೆಂಬರ್ 2021, 5:02 IST
ಅಕ್ಷರ ಗಾತ್ರ

ವಿಜಯಪುರ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸೋಮವಾರ ಕರೆ ನೀಡಲಾಗಿರುವ ಬಂದ್ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಂದ್ ಹಿನ್ನೆಲೆಯಲ್ಲಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ, ಹಣ್ಣು ಮತ್ತು ತರಕಾರಿ ಮಾರುಕಟ್ಟೆ, ಲಾಲ್ ಬಹಾದ್ದೂರ್ ಶಾಸ್ತ್ರಿ ಮಾರುಕಟ್ಟೆಗಳಲ್ಲಿ ವ್ಯಾಪಾರಸ್ಥರು, ಖರೀದಿದಾರರು ಹಾಗೂ ರೈತರು ವ್ಯಾಪಾರ, ವಹಿವಾಟು ಸಂಪೂರ್ಣ ಸ್ಥಗಿತಗೊಳಿಸಿ ಭಾರತ್ ಬಂದ್‌ಗೆ ಬೆಂಬಲ ನೀಡಿದ್ದು, ಮಾರುಕಟ್ಟೆ ಪ್ರದೇಶ ಬಿಕೊ ಎನ್ನುತ್ತಿದೆ.

ಬೆಳಿಗ್ಗೆ 11.30ಕ್ಕೆ ನಗರದ ಸಿದ್ದೇಶ್ವರ ಗುಡಿಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT