ಆಲಮೇಲ ತಾಲ್ಲೂಕಿನ ಶಂಬೇವಾಡ ಗ್ರಾಮದಲ್ಲಿ ಭೀಮಾ ನದಿ ಪ್ರವಾಹದಲ್ಲಿ ಸಿಲುಕಿದ್ದ ಮೂವರು ಗರ್ಭಿಣಿಯರನ್ನು ಬೋಟ್ ಮುಖಾಂತರ ಕರೆತಂದು ದೇವಣಗಾಂವ ಆರೋಗ್ಯ ಉಪ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು
ಪ್ರವಾಹಕ್ಕೊಳಗಾಗಿರುವ ಪ್ರದೇಶಗಳಲ್ಲಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಈ ಕಾರ್ಯವನ್ನು ಪ್ರಥಮಾದ್ಯತೆ ಮೇಲೆ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಪರಿಹಾರ ಕಾರ್ಯ ಕೈಗೊಳ್ಳಬೇಕು
ಅಶೋಕ ಮನಗೂಳಿ ಶಾಸಕ
ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಯಾರೂ ಸಹ ಭಯ ಪಡುವ ಅವಶ್ಯಕತೆ ಇಲ್ಲ. ಜಿಲ್ಲಾಡಳಿತ ನಿಮ್ಮ ಜೊತೆಗಿದ್ದು ಅಗತ್ಯ ಸಹಕಾರ ಒದಗಿಸಲಿದೆ