ಸೋಮವಾರ, ಸೆಪ್ಟೆಂಬರ್ 20, 2021
29 °C

ಆಲಮೇಲ: ಭೀಮಾ ನದಿ ಸೆಳವಿಗೆ ಸಿಲುಕಿ ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ವಿಜಯಪುರ: ಆಲಮೇಲ ತಾಲ್ಲೂಕಿನ ತಾರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ಬಾಲಕನೊಬ್ಬ ಹೊಲದಿಂದ ಮನೆಗೆ ಬರುವಾಗ ಭೀಮಾ ನದಿಯ ಸೊನ್ನಾ ಬ್ಯಾರೇಜಿನ ಹಿನ್ನೀರಿನ ಸೆಳವಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.

ಸುದೀಪ ಗುರಪ್ಪ ವಡ್ಡರ(15) ಸಾವಿಗೀಡಾದ ಬಾಲಕ ಎಂದು ಗುರುತಿಸಲಾಗಿದೆ. ಸೆಳವಿಗೆ ಸಿಲುಕಿ ಕೊಚ್ಚಿಹೋಗಿದ್ದ ಬಾಲಕನ ಶವ ಪತ್ತೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು