ಗುರುವಾರ , ಅಕ್ಟೋಬರ್ 29, 2020
28 °C

ತಡವಲಗಾ ರೈಲ್ವೆ ಸೇತುವೆ ಮೇಲೆ ಹರಿಯುತ್ತಿದೆ ಭೀಮಾ ನದಿ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಜನಿ ಜಲಾಶಯದಿಂದ ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್‌ಗೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ.

ವಿಜಯಪುರ-ಸೊಲ್ಲಾಪುರ ನಡುವಿನ ತಡವಲಗಾ ರೈಲ್ವೆ ಸೇತುವೆ ಮೇಲೆ ನದಿಯ ನೀರು ಉಕ್ಕಿಹರಿಯುತ್ತಿದೆ. ಪರಿಣಾಮ ಎರಡು ರಾಜ್ಯಗಳ ನಡುವಿನ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು