ಗುರುವಾರ , ಜನವರಿ 21, 2021
20 °C

ಬೈಕ್ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಲತವಾಡ: ಇಲ್ಲಿಗೆ ಸಮೀಪದ ಬಲದಿನ್ನಿ ಗ್ರಾಮದ ಸಮೀಪ ಬೈಕ್ ಸವಾರ ಆಯತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

ಲಿಂಗಸೂರು ತಾಲ್ಲೂಕಿನ ನಾಗಲಾಪುರ ನಿವಾಸಿ ರಮೇಶ ವಡ್ಡರ ಮೃತಪಟ್ಟವರು. ನಾಗಲಾಪುರದಿಂದ ನಾಲತವಾಡ ಮಾರ್ಗವಾಗಿ ಬಲದಿನ್ನಿಗೆ ಹೋಗುವಾಗ ದುರ್ಘಟನೆ ಸಂಭವಿಸಿದೆ.

ಮುದ್ದೇಬಿಹಾಳ ಪಿಎಸ್‌ಐ ಮಲ್ಲಪ್ಪ ಮಡ್ಡಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು