ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು

Published 15 ಏಪ್ರಿಲ್ 2024, 14:18 IST
Last Updated 15 ಏಪ್ರಿಲ್ 2024, 14:18 IST
ಅಕ್ಷರ ಗಾತ್ರ

ವಿಜಯಪುರ: ಬಸವನಬಾಗೇವಾಡಿ ತಾಲ್ಲೂಕಿನ ನರಸಲಗಿ ಗ್ರಾಮದ ತೋಟದ ಕೃಷಿ ಹೊಂಡದಲ್ಲಿ ಸೋಮವಾರ ಬಾಲಕನೊಬ್ಬ ಬಿದ್ದು ಸಾವಿಗೀಡಾದ್ದಾನೆ.  

ಸಾವಿಗೀಡಾದ ಬಾಲಕನನ್ನು ಕುಶಾಲ ವೀರೇಶ ಹಾಲ್ಯಾಳ (6) ಎಂದು ಗುರುತಿಸಲಾಗಿದೆ. ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಸಾವಿಗೀಡಾಗಿದ್ದಾನೆ. ಬಸವನ ಬಾಗೇವಾಡಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT