ವಿಜಯಪುರ: ಸಿಂದಗಿ ವಿಧಾನಸಭೆ ಉಪಚುನಾವಣೆಗೆ ಸಂಬಂಧಿಸಿದಂತೆ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಜಿಲ್ಲಾ ವ್ಯಾಪ್ತಿಯಲ್ಲಿ ಅಬಕಾರಿ ಕಂಟ್ರೋಲ್ ರೂಂಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆ ಅಬಕಾರಿ ಆಯುಕ್ತೆ ಸಯಿದಾ ಅಜ್ಮತ್ ಆಫ್ರೀನ್ (9449597164 ) ಹಾಗೂ ಬಕಾರಿ ನಿರೀಕ್ಷಕ ಮಹಾದೇವ ಪೂಜಾರಿ (9449597164) ಅವರ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 18004250461, 08352-244602, ಅಬಕಾರಿ ಉಪ ಅಧೀಕ್ಷಕ ಎಚ್.ಆರ್ ವಜ್ರಮಟ್ಟಿ (9449597167), ವಿಜಯಪುರ ಉಪವಿಭಾಗದ ಅಬಕಾರಿ ನಿರೀಕ್ಷಕ ಭೀಮಣ್ಣ ರಾಥೋಡ (944957168) ಅವರ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 08352-252451 ಆಗಿರುತ್ತದೆ.

ಇಂಡಿ ವಲಯ ಅಬಕಾರಿ ನಿರೀಕ್ಷಕ ಮಲ್ಲಪ್ಪ ಪಡಸಲಗಿ (7019164066) ಇವರ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ: 08359-222093, ಅಬಕಾರಿ ನಿರೀಕ್ಷಕ ಹನುಮಂತ ಗುತ್ತೇದಾರ (9110861249) ಮತ್ತು ಸಿಂದಗಿ ವಲಯ ಅಬಕಾರಿ ಉಪ ನಿರೀಕ್ಷಕ ಶರಣು (9148375297) ಅವರ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ:8050912301 ಆಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.