ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ: ಶಿಕ್ಷಕರ ಅರ್ಹತಾ ಪರೀಕ್ಷೆ ಕೇಂದ್ರಗಳಿಗೆ ಸಿಇಒ ಭೇಟಿ

Published 30 ಜೂನ್ 2024, 14:40 IST
Last Updated 30 ಜೂನ್ 2024, 14:40 IST
ಅಕ್ಷರ ಗಾತ್ರ

ವಿಜಯಪುರ: ಶಿಕ್ಷಕರ ಅರ್ಹತಾ ಪರೀಕ್ಷೆಗಳು ನಡೆದ ನಗರದ ಪಿಡಿಜೆ ಪ್ರೌಢಶಾಲೆ ಹಾಗೂ ವಿ.ಬಿ.ದರ್ಬಾರ್‌ ಹೈಸ್ಕೂಲ್‌ ಕೇಂದ್ರಗಳಿಗೆ ಭಾನುವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರೀಕ್ಷೆಗಳು ಸುಗಮವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯುತ್ತಿರುವ ಕುರಿತು ಪರಿಶೀಲನೆ ನಡೆಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕಿ ಎ. ಪಿ. ಚೌಹಾಣ, ಪರೀಕ್ಷೆ ಕೇಂದ್ರದ ಮುಖ್ಯ ಅಧೀಕ್ಷ ಎ. ಡಿ. ಅವಟಿ, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರದ  ಉಮಾದೇವಿ ಹಾಗೂ ಸ್ಥಾನಿಕ ಜಾಗೃತ ಧಳದ ಅಧಿಕಾರಿ ಶಿವಾನಂದ ಧನ್ಯಾಳ ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT