ಚಡಚಣ: ಪಟ್ಟಣದ ವಿರಕ್ತ ಮಠದಲ್ಲಿ ಅಖಿಲ ಭಾರ ವಿರಶೈವ ಲಿಂಗಾಯತ ಮಹಾಸಭಾ ಹಾಗೂ ವಿರಕ್ತಮಠದ ಅಕ್ಕನ ಬಳಗದಿಂದ ಬಸವ ಜಯಂತಿ ಕಾರ್ಯಕ್ರಮವನ್ನು ಏ.20ರಂದು ಆಯೋಜಿಸಲಾಗಿದೆ ಎಂದು ಷಡಕ್ಷರಿ ಸ್ವಾಮೀಜಿ ತಿಳಿಸಿದ್ದಾರೆ.

ಕಾರ್ಯಕ್ರಮದ ಸಾನ್ನಿಧ್ಯವನ್ನು ಬಸವಕಲ್ಯಾಣದ ಬಸವಪ್ರಭು ಸ್ವಾಮೀಜಿ, ಗುರುದೇವಾಶ್ರಮದ ಯೋಗಾನಂದ ಸ್ವಾಮೀಜಿ ವಹಿಸಲಿದ್ದಾರೆ. ಬಸವ ಚಿಂತನೆಯ ವಿಶೇಷ ಉಪನ್ಯಾಸವನ್ನು ಯುವಸಾಹಿತಿ ಸುಮಿತ್ ಮೇತ್ರಿ ನೀಡಲಿದ್ದಾರೆ. ಕಾರ್ಯಕ್ರಮ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಬಾಬುಗೌಡ ಪಾಟೀಲ ವಹಿಸಲಿದ್ದಾರೆ. ಕಾರ್ಯಕ್ರಮದ ನಂತರ ವಚನ ಸಂಗೀತ ಕಾರ್ಯಕ್ರಮವನ್ನು ಸಿ.ಆರ್.ಕಾಮಗೊಂಡ ನಡೆಸಿಕೊಡಲಿದ್ದಾರೆ. ವಚನ ನೃತ್ಯ, ಭರತನಾಟ್ಯ ಕಾರ್ಯಕ್ರಮ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-26-1204227660

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.