ವಿಜಯಪುರ: ಚಡಚಣ ಠಾಣೆ ಪಿಎಸ್ಐ ಮಹಾದೇವ ಯಲಿಗಾರ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಬುಧವಾರ ಅಮಾನತು ಮಾಡಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಎಸ್ಪಿ, ‘ಕೊರೊನಾ ಲಾಕ್ಡೌನ್ ಅವಧಿಯಲ್ಲಿ ಪರಸ್ಪರ ಅಂತರವನ್ನು ಕಾಯ್ದುಕೊಳ್ಳದೇ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿದ್ದರು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ವೈರಲ್ ಆಗಿತ್ತು. ಅಲ್ಲದೇ, ಅವರ ವಿರುದ್ಧ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದವು’ ಎಂದು ತಿಳಿಸಿದರು.

‘ಈ ಕಾರಣಕ್ಕೆ ಚಡಚಣದಿಂದ ಎಸ್ಪಿ ಕಚೇರಿಗೆ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ, ಅವರು ಕೆಲಸಕ್ಕೆ ಗೈರಾಗಿದ್ದರು. ಈ ಎಲ್ಲ ಕಾರಣಗಳ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.