ವಿಜಯಪುರ: ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಜಂಟಿಯಾಗಿ ಬಾಗಿನ ಅರ್ಪಿಸಿದರು.
ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಆರ್.ಬಿ.ತಿಮ್ಮಾಪುರ, ಶಾಸಕರಾದ ಯಶವಂತ ರಾಯಗೌಡ ಪಾಟೀಲ, ಸಿ.ಎಸ್.ನಾಡಗೌಡ, ಅಶೋಕ ಮನಗೂಳಿ, ವಿಠಲ ಕಟಕಧೋಂಡ, ಎಚ್.ವೈ.ಮೇಟಿ, ಜೆ.ಟಿ.ಪಾಟೀಲ, ವಿಜಯಾನಂದ ಕಾಶಪ್ಪನವರ ಇದ್ದರು.