ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌ 21ರಂದು ನಾಲತವಾಡಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ

Last Updated 19 ಮಾರ್ಚ್ 2023, 15:37 IST
ಅಕ್ಷರ ಗಾತ್ರ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್‌ 21ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಮಾ.21ರಂದು ಬೆಳಿಗ್ಗೆ 11ಕ್ಕೆ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದಲ್ಲಿ ಆಯೋಜಿಸಿರುವ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT