ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ನ. 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ 

Published 18 ನವೆಂಬರ್ 2023, 16:10 IST
Last Updated 18 ನವೆಂಬರ್ 2023, 16:10 IST
ಅಕ್ಷರ ಗಾತ್ರ

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ. 20 ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ನ. 20ರಂದು ಬೆಳಿಗ್ಗೆ 11.40ಕ್ಕೆ ವಿಜಯಪುರ ಸೈನಿಕ ಶಾಲೆ ಆವರಣ ಹೆಲಿಪ್ಯಾಡ್‍ಗೆ ಬಂದು, ವಿಜಯಪುರ ನಗರದ ಸೋಲಾಪುರ ರಸ್ತೆಯ ಕಿತ್ತೂರು ಚನ್ನಮ್ಮ ನಗರದಲ್ಲಿರುವ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆವರಣದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ನ ಶತಮಾನೋತ್ಸವ ಭವನ ಉದ್ಘಾಟನೆ ನೆರವೇರಿಸಲಿದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT