ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಗೌರವ ವಂದನೆ ಆಯೋಜಿಸಿದ್ದಕ್ಕೆ ಸಿಎಂ ಬೊಮ್ಮಾಯಿ ಗರಂ

Last Updated 21 ಆಗಸ್ಟ್ 2021, 14:09 IST
ಅಕ್ಷರ ಗಾತ್ರ

ವಿಜಯಪುರ: ಕೃಷ್ಣೆಗೆ ಬಾಗಿನ ಅರ್ಪಿಸಲು ಶನಿವಾರ ಆಲಮಟ್ಟಿಗೆ ಆಗಮಿಸಿದ ತಮಗೆ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಗೌರವ ವಂದನೆಆಯೋಜಿಸಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗರಂ ಆದರು.

ಈ ಸಂಬಂಧಬೆಳಗಾವಿ ಉತ್ತರ ವಲಯ ಸತೀಶ್‌ ಕುಮಾರ್‌ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಅವರನ್ನು ತರಾಟೆಗೆ ತೆಗೆದುಕೊಂಡರು.

‘ಗೌರವ ವಂದನೆ ಏರ್ಪಡಿಸುವುದು ಬೇಡ ಎಂದು ಈ ಮೊದಲೇ ಸೂಚನೆ ನೀಡಿರಲಿಲ್ಲವೇ? ನಿಮ್ಮ ಕಿರಿಯ ಸಿಬ್ಬಂದಿಗೆ ಈ ಕುರಿತು ಮಾಹಿತಿ ನೀಡಿರಲಿಲ್ಲವೇ? ಎಂದು ಪ್ರಶ್ನಿಸಿದರು.

ಈ ಸಂಬಂಧ ಮುಖ್ಯಮಂತ್ರಿ ಬಳಿಎಸ್‌ಪಿ ಮತ್ತು ಐಜಿಪಿ ಕ್ಷಮೆಯಾಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT