ಮಂಗಳವಾರ, ಮಾರ್ಚ್ 21, 2023
25 °C

ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿರುವ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರನ್ನು ಶನಿವಾರ ರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.  

ಸಚಿವರಾದ ಪ್ರಹ್ಲಾದ ಜೋಶಿ,  ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ, ಶಾಸಕರಾದ ರಮೇಶ ಬೂಸನೂರು, ಸೋಮನಗೌಡ ಪಾಟೀಲ ಸಾಸನೂರ, ವಿಜಗೌಡ ಪಾಟೀಲ, ಆರ್.ಎಸ್.ಪಾಟೀಲ ಕೂಚಬಾಳ ಇದ್ದರು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು