ಬುಧವಾರ, ಸೆಪ್ಟೆಂಬರ್ 29, 2021
20 °C

ಕೌಟುಂಬಿಕ ಕಲಹ: ನಟ ರಾಜು ತಾಳಿಕೋಟೆಗೆ ಹಲ್ಲೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಟ ರಾಜು ತಾಳಿಕೋಟೆ

ವಿಜಯಪುರ: ಹಾಸ್ಯ ನಟ, ರಂಗಕರ್ಮಿ ರಾಜು ತಾಳಿಕೋಟೆ ಅವರ ಮೇಲೆ ಸಂಬಂಧಿಯೊಬ್ಬರು ಹಲ್ಲೆ ನಡೆಸಿದ್ದಾರೆ. 

ನಗರದ ಯೋಗಾಪುರ ಆಶ್ರಯ ಕಾಲೊನಿಯಲ್ಲಿ ಹಲ್ಲೆ ನಡೆದಿದೆ. ಎಸ್‌.ಕೆ ಮೋದಿ ಎಂಬಾತ ಪಿಸ್ತೂಲ್‌ ಹಣೆಗಿಟ್ಟು ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿದ್ದಾನೆ ಎಂದು ರಾಜು ತಾಳಿಕೋಟೆ ಆರೋಪಿಸಿದ್ದಾರೆ. ಅವರು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರತಿ ದೂರು ದಾಖಲು:

ರಾಜು ತಾಳಿಕೋಟೆ ಅವರು ಅಳಿಯ ಫಯಾಜ್ ಕರಜಗಿ ಅವರ ಪತ್ನಿ ಸನಾ ಕರಜಗಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿಜಯಪುರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರತಿದೂರು ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು