ಭಾನುವಾರ, ಸೆಪ್ಟೆಂಬರ್ 19, 2021
23 °C

ವಿಜಯಪುರ: ಸಚಿವೆ ಶಶಿಕಲಾ ಜೊಲ್ಲೆಗೆ ಘೇರಾವ್ ಹಾಕಿದ ಕಾಂಗ್ರೆಸ್ ಕಾರ್ಯಕರ್ತೆಯರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ಸ್ವಾತಂತ್ಸೋವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ ಆಗಮಿಸುತ್ತಿದ್ದ ವೇಳೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಅಡ್ಡಗಟ್ಟಿ ಘೇರಾವ್ ಹಾಕಿದರು.

ವಿಜಯಪುರ ಜಿಲ್ಲೆಗೆ ಭ್ರಷ್ಟ ಸಚಿವೆ ಬೇಡ, ಧ್ವಜಾರೋಹಣ ಮಾಡುವುದು ಬೇಡ ಎಂದು ಘೋಷಣೆ ಕೂಗಿ, ಕಪ್ಪು ಬಟ್ಟೆ ಪ್ರದರ್ಶಿಸಿದರು.
ಪ್ರತಿಭಟನಾಕಾರರನ್ನು ಪೊಲೀಸರು ತಡೆದು, ವಶಕ್ಕೆ ಪಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು