ವಿಜಯಪುರ ನಗರದ ಎಸ್.ಎಸ್. ಹೈಸ್ಕೂಲ್ ಆವರಣದಲ್ಲಿ ಶ್ರೀ ಸಿದ್ದೇಶ್ವರ ಸಹಕಾರ ಬ್ಯಾಂಕಿನ 2025–30ನೇ ಸಾಲಿನ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಪ್ರವೇಶ ದ್ವಾರದಲ್ಲಿಯೇ ನಿಂತು ಮತದಾರರಿಗೆ ತಮ್ಮ ಪರವಾಗಿ ಮತ ಚಲಾಯಿಸುವಂತೆ ಕೈಮುಗಿದು ವಿನಂತಿಸಿದರು –ಪ್ರಜಾವಾಣಿ ಚಿತ್ರ