ವಿಜಯಪುರ: ಜಿಲ್ಲೆಯಲ್ಲಿ ಮಂಗಳವಾರ ನಾಲ್ವರಿಗೆ ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ.

70 ವರ್ಷ ವೃದ್ಧೆ(ಪಿ7393) ಮತ್ತು 55 ವರ್ಷದ ಮಹಿಳೆಗೆ ಹಾಗೂ 35 ವರ್ಷ(ಪಿ7395) ಮತ್ತು 34 ವರ್ಷದ ಇಬ್ಬರು ವ್ಯಕ್ತಿ(ಪಿ7396)ಗಳಿಗೆ ಸೋಂಕು ತಗುಲಿದೆ.

ಕೋವಿಡ್ ಬಾಧಿತ 18 ಜನ ಗುಣಮುಖರಾಗಿ ಮಂಗಳವಾರ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ ಈ ವರೆಗೆ 182 ಜನ ಗುಣಮುಖರಾಗಿದ್ದಾರೆ. ಸೋಂಕಿತರ ಸಂಖ್ಯೆ 236ಕ್ಕೆ ಏರಿಕೆಯಾಗಿದೆ. ಆರು ಜನ ಸಾವಿಗೀಡಾಗಿದ್ದಾರೆ. ಸದ್ಯ 48 ಜನ ಸಕ್ರಿಯ ರೋಗಿಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.