ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 68ಕ್ಕೆ ಏರಿಕೆ

Last Updated 23 ಮೇ 2020, 13:23 IST
ಅಕ್ಷರ ಗಾತ್ರ

ವಿಜಯಪುರ: ದಿನದಿಂದ ದಿನಕ್ಕೆ ರಾಜ್ಯದಾದ್ಯಂತ ಕೋವಿಡ್-19 ಪ್ರಕರಣಗಳು ಏರುತ್ತಲೇ ಸಾಗಿದ್ದು, ಜಿಲ್ಲೆಯ ಕೊರೊನಾ ವಿವರ ಹೀಗಿದೆ.

ಇದುವರೆಗೆ 9,014 ಜನರ ಮೇಲೆ ನಿಗಾ ವಹಿಸಲಾಗಿದ್ದು, 9,541 ಜನರ ಗಂಟಲುದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ರವಾನಿಸಲಾಗಿದೆ.

ಇವುಗಳಲ್ಲಿ 3,774 ಜನರಿಗೆ ಸೋಂಕಿಲ್ಲದಿರುವುದು ಪತ್ತೆಯಾಗಿದೆ.5,699 ಜನರ ವರದಿ ಬರುವುದು ಬಾಕಿ ಇದೆ. ಅಲ್ಲದೆ 68 ಜನರಿಗೆ ಕೋವಿಡ್‌ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದುವರೆಗೂ ಜಿಲ್ಲೆಯಲ್ಲಿ 4 ಜನರು ಕೋವಿಡ್-19ಗೆ ಮೃತಪಟ್ಟಿದ್ದು, 41 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

7,225 ಜನ 1–28 ದಿನಗಳ ರಿಪೋರ್ಟಿಂಗ್‌ ಅವಧಿಯಲ್ಲಿದ್ದರೆ, 1,744 ಜನ 28 ದಿನಗಳ ಕ್ವಾರಂಟೈನ್‌ ಪೂರ್ಣಗೊಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT