ಮಂಗಳವಾರ, ಜೂನ್ 2, 2020
27 °C

ವಿಜಯಪುರ | ಮತ್ತಿಬ್ಬರಿಗೆ ಕೋವಿಡ್-19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಇಲ್ಲಿನ ಕಂಟೈನ್ಮೆಂಟ್ ಪ್ರದೇಶದ ಇಬ್ಬರು ನಿವಾಸಿಗಳಿಗೆ ಶುಕ್ರವಾರ ಕೋವಿಡ್ ಸೋಂಕು ತಗುಲಿದೆ.

33 ಮತ್ತು 34 ವರ್ಷ ವಯಸ್ಸಿನ ಇಬ್ಬರು ಪುರುಷರಿಗೆ ಸೋಂಕು ದೃಡವಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 63 ಜನರಿಗೆ ಕೊರೊನಾವೈರಸ್‌ ಸೋಂಕು ತಗುಲಿದೆ. ಇದರಲ್ಲಿ ನಾಲ್ಕು ಜನ ಸಾವಿಗೀಡಾಗಿದ್ದು, 41 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  

ವಿವಿಧ ರಾಜ್ಯಗಳಿಂದ ಜಿಲ್ಲೆಗೆ 17,626 ಜನ ಆಗಮಿಸಿದ್ದು, ಎಲ್ಲರನ್ನು ಕ್ವಾರಂಟೈನ್ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು