ವಿಜಯಪುರ: ಜಿಲ್ಲಾ ಪಂಚಾಯ್ತಿಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಅಲ್ಪ ಜ್ವರ ಮತ್ತು ಶೀತದಿಂದ ಬಳಲುತ್ತಿರುವ ಅವರು ವೈದ್ಯಕೀಯ ಪರೀಕ್ಷೆಗೆ ಒಳಗಾಗಿ, ಕೋವಿಡ್ ಪಾಸಿಟಿವ್ ಇರುವ ಬಗ್ಗೆ ದೃಢಪಟ್ಟಿದೆ. ರಕ್ತ ಮತ್ತು ಸಿಟಿ ಸ್ಕ್ಯಾನ್ ವರದಿ ಸಾಮಾನ್ಯವಾಗಿದೆ.

ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ಸಲಹೆ ಮೇರೆಗೆ ಹೋಂ ಐಸೊಲೇಷನ್‌ನಲ್ಲಿ ಇದ್ದಾರೆ.

‘ಕೋವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ತಕ್ಷಣ ವೈದ್ಯಕೀಯ ಪರೀಕ್ಷೆಗೆ ಒಳಗಾಗಿ’ ಎಂದು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.