ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುದ್ದೇಬಿಹಾಳ: ಆಂಬುಲೆನ್ಸ್‌ನಲ್ಲಿಯೇ ಹೆರಿಗೆ

Published 13 ಜೂನ್ 2024, 15:17 IST
Last Updated 13 ಜೂನ್ 2024, 15:17 IST
ಅಕ್ಷರ ಗಾತ್ರ

ಮುದ್ದೇಬಿಹಾಳ: ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಂಬುಲೆನ್ಸ್‌ನಲ್ಲಿಯೇ ಸಿಬ್ಬಂದಿ ಹೆರಿಗೆ ಮಾಡಿಸಿಕೊಂಡ ಘಟನೆ ತಾಲ್ಲೂಕಿನ ಬಸರಕೋಡದಲ್ಲಿ ಗುರುವಾರ ನಡೆದಿದೆ.

ತಾಲ್ಲೂಕಿನ ಬಸರಕೋಡದ ಸವಿತಾ ಎಂಬುವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಬ್ಬಂದಿ ಶ್ರೀಶೈಲ ಹೂಗಾರ ಹಾಗೂ ಆಶಾ ಕಾರ್ಯಕರ್ತೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಂಡರು. ಸವಿತಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ಆಂಬುಲೆನ್ಸ್‌ ಸಿಬ್ಬಂದಿ ಶ್ರೀಶೈಲ್ ಹೂಗಾರ ತಿಳಿಸಿದರು. 108 ಪೈಲಟ್ ಹಾಜಿಮಸ್ತಾನ ಹಡಲಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT