ಶನಿವಾರ, ಅಕ್ಟೋಬರ್ 23, 2021
21 °C

ವಿಜಯಪುರ: ಡೋಣಿ ನದಿಯಲ್ಲಿ ಪ್ರವಾಹ, ಕೊಚ್ಚಿಹೋದ ವ್ಯಕ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ವಿಜಯಪುರ: ಜಿಲ್ಲೆಯ ತಾಳಿಕೋಟೆ –ಹಡಗಿನಾಳ ಸಂಪರ್ಕ ಸೇತುವೆ ಮೇಲೆ ಉಕ್ಕಿ ಹರಿಯುತ್ತಿರುವ ಡೋಣಿ ನದಿಯನ್ನು ದಾಟಲು ಹೋದ ವ್ಯಕ್ತಿಯೊಬ್ಬರು ಬುಧವಾರ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.

ತಾಳಿಕೋಟೆ ನಿವಾಸಿ ಇಬ್ರಾಹಿಂ ಬೇಪಾರಿ(56) ಕೊಚ್ಚಿಹೋದ ವ್ಯಕ್ತಿ ಎಂದು ಗುರುತಿಸಲಾಗಿದೆ. ಅಗ್ನಿ ಶಾಮಕ ಮತ್ತು ಪೊಲೀಸ್‌  ಸಿಬ್ಬಂದಿ ವ್ಯಕ್ತಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ.  

ವಿಜಯಪುರ ನಗರ ಸೇರಿದಂತೆ ಸಿಂದಗಿ, ತಾಳಿಕೋಟೆ, ನಾಲತವಾಡ, ಮುದ್ದೇಬಿಹಾಳ, ತಿಕೋಟಾ, ಬಬಲೇಶ್ವರ, ದೇವರ ಹಿಪ್ಪರಗಿ ವ್ಯಾಪ್ತಿಯಲ್ಲಿ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು