ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಡಾ.ಸುರೇಶ್‌ ಚವ್ಹಾಣ ನೂತನ ಡಿಎಚ್‌ಒ

Last Updated 22 ಸೆಪ್ಟೆಂಬರ್ 2022, 13:10 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲಾಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಡಾ. ಸುರೇಶ ಚವ್ಹಾಣ ಅವರನ್ನುಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ ಯರಗಲ್‌ ಅವರಿಗೆ ಸ್ಥಳ ನಿಯುಕ್ತಿಗೊಳಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT