ಬುಧವಾರ, ನವೆಂಬರ್ 25, 2020
21 °C

ವಿಜಯಪುರ: ಪ್ರಜಾವಾಣಿ ನ್ಯೂಸ್ ಕ್ವಿಜ್ ಪ್ರಚಾರಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ವಿಜಯಪುರ ನಗರದಲ್ಲಿ ಪ್ರಜಾವಾಣಿ ನ್ಯೂಸ್ ಕ್ವಿಜ್ ಪ್ರಚಾರಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಪ್ರಸನ್ನಕುಮಾರ್ ಮತ್ತು ಸಿಬ್ಬಂದಿ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಡಿಡಿಪಿಐ ಅವರು ಪ್ರಜಾವಾಣಿ ದೀಪಾವಳಿ ವಿಶೇಷಾಂಕವನ್ನು ಬಿಡುಗಡೆಗೊಳಿಸಿ, ಕಾರ್ಯಕ್ರಮ ಯಶಸ್ವಿಗೆ ಶುಭ ಕೋರಿದರು. 

ಪ್ರಜಾವಾಣಿ ನ್ಯೂಸ್ ಕ್ವಿಜ್ ನಲ್ಲಿ ಪತ್ರಿಕೆ ಓದುಗರು, ಸಾರ್ವಜನಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು