ಶುಕ್ರವಾರ, ಅಕ್ಟೋಬರ್ 29, 2021
20 °C

ವಿಜಯಪುರ: ಮುಳವಾಡ, ಮಲಘಾಣದಲ್ಲಿ ಮತ್ತೆ ಭೂಕಂಪನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಕೊಲ್ಹಾರ ತಾಲ್ಲೂಕಿನ ಮುಳವಾಡ, ಮಲಘಾಣ ಗ್ರಾಮಗಳಲ್ಲಿ ಭಾನುವಾರ ಬೆಳಿಗ್ಗೆ 5:15 ರ ಸುಮಾರಿಗೆ ಭೂಕಂಪನದ ಅನುಭವವಾಗಿದೆ.

ಭೂಮಿಯೊಳಗೆ ಸ್ಪೋಟದ ಶಬ್ದ ಕೇಳಿ ಬಂದಿದೆ. ಭಯಭೀತರಾದ  ಗ್ರಾಮಸ್ಥರು ಮನೆಗಳಿಂದ ಹೋರ ಓಡಿ ಬಂದಿದ್ದಾರೆ. 

ಅ.5 ರಂದು ಮಸೂತಿ  ಗ್ರಾಮದಲ್ಲಿ  2.9 ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಎರಡು ತಿಂಗಳ ಈಚೆಗೆ ವಿಜಯಪುರ ನಗರ, ಸಿಂದಗಿ, ಕೋಲ್ಹಾರ, ತಿಕೋಟಾ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕಂಪನ ಆಗಾಗ ಸಂಭವಿಸುತ್ತಲೇ ಇದ್ದು, ಜನ ಆತಂಕಕ್ಕೆ ಒಳಗಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು