ದೇವರಹಿಪ್ಪರಗಿ ಪಟ್ಟಣದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮ್ಯಾಟ್ರಿಕ್ ನಂತರ ವಸತಿ ನಿಲಯ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಿಯಾಜ ಯಲಗಾರ ಸಹಿತ ಗಣ್ಯರು ಇದ್ದಾರೆ.