ಬೆಂಗಳೂರಿನಲ್ಲಿ ಬಿ.ಎಲ್.ಡಿ.ಇ. ಕ್ಯಾಂಪಸ್ ಶೀಘ್ರ ಉ.ಕ. ಜಿಲ್ಲೆಗಳಲ್ಲಿ ಬಿಎಲ್‌ಡಿಇ ಶಿಕ್ಷಣ ಸಂಸ್ಥೆ ಸ್ಥಾಪನೆ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಡೈರಿ ಫಾರ್ಮಿಂಗ್ ಆರಂಭ
ಬಿಎಲ್‌ಡಿಇ ತನ್ನ 115 ವರ್ಷಗಳ ದೀರ್ಘ ಪ್ರಯಾಣದಲ್ಲಿ ಈ ಭಾಗದಲ್ಲಿ ಎಲ್ಲರಿಗೂ ಶಿಕ್ಷಣ ದೊರೆಯುವ ಮೂಲ ಉದ್ದೇಶದ ಜೊತೆಗೆ ಆಧುನಿಕ ದಿನಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡುವತ್ತ ಸಂಸ್ಥೆ ಮುಂಚೂಣಿಯಲ್ಲಿದೆ
ಬಸನಗೌಡ ಎಂ.ಪಾಟೀಲಕುಲಾಧಿಪತಿಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯ ವಿಜಯಪುರ