ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಸಿಬಿಎಸ್‌ಇ; ಮಿಹೀರ್ ಜಿಲ್ಲೆಗೆ ಪ್ರಥಮ

Published 16 ಮೇ 2024, 13:09 IST
Last Updated 16 ಮೇ 2024, 13:09 IST
ಅಕ್ಷರ ಗಾತ್ರ

ವಿಜಯಪುರ: ಎಸ್‌ಎಸ್‌ಎಲ್‌ಸಿ (ಸಿ.ಬಿ.ಎಸ್.ಇ) ಪರೀಕ್ಷೆಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ಪೂರ್ಣ ಫಲಿತಾಂಶ ದಾಖಲಿಸಿದ್ದು, ಶಾಲೆಯ ವಿದ್ಯಾರ್ಥಿ ಮಿಹೀರ್ ದೇಶಪಾಂಡೆ (ಶೇ 98) ಅಂಕ ಪಡೆದು ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಪರೀಕ್ಷೆಗೆ ಹಾಜರಾದ 101 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 17 ಜನ ವಿದ್ಯಾರ್ಥಿಗಳು ಶೇ 90ಕ್ಕೂ ಹೆಚ್ಚು ಅಂಕ, 52 ಅತ್ಯುನ್ನತ ಶ್ರೇಣಿ, 21 ವಿದ್ಯಾರ್ಥಿಗಳು ಪ್ರಥಮ ಹಾಗೂ 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಶಾಲೆಯ ವಿದ್ಯಾರ್ಥಿ ಹೃದಯ ಕೋಠಾರಿ ಶೇ 97.60 (ದ್ವಿತೀಯ) ಹಾಗೂ ನಿಶಿತಾ ಶಹಾ ಶೇ 97.20 (ತೃತೀಯ) ಸ್ಥಾನ ಪಡೆದುಕೊಂಡಿದ್ದಾರೆ. 

ಹೃದಯ ಕೋಠಾರಿ 
ಹೃದಯ ಕೋಠಾರಿ 
ನಿಶಿತಾ ಶಹಾ 
ನಿಶಿತಾ ಶಹಾ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT