ತಿಕೋಟಾ ಹಾಗೂ ಬಬಲೇಶ್ವರ ತಾಲ್ಲೂಕಿನಲ್ಲಿ ಹರಿಯುವ ಡೋಣಿ ನದಿಯನ್ನು ಜಿಲ್ಲಾ ಪಂಚಾಯಿತಿ ಸಿಇಓ ರಿಷಿ ಆನಂದ ವಿಕ್ಷೀಸಿ ಮಳೆಯಿಂದ ಪ್ರವಾಹ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಕುರಿತು ಪರಿಶೀಲಿಸಿದರು.