ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಗರಖೇಡ ಗ್ರಾಮದಲ್ಲಿ ಭೀಮಾ ನದಿ ಪ್ರವಾಹಕ್ಕೆ ತುತ್ತಾಗಿರುವ ತೊಗರಿ ಬೆಳೆಯನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಎನ್.ರವಿಕುಮಾರ್ ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಶನಿವಾರ ವೀಕ್ಷಿಸಿದರು
ಪ್ರಜಾವಾಣಿ ಚಿತ್ರ