ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್‌ಗೆ ಮತ್ತೆ ನಾಲ್ವರು ಸಾವಿಗೀಡಾಗಿದ್ದಾರೆ ಎಂದುಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

64 ವರ್ಷ ವಯೋಮಾನದ ವೃದ್ಧ (ಪಿ216851)ರೊಬ್ಬರುಶೀತ, ಕೆಮ್ಮು, ರಕ್ತದೊತ್ತಡ, ಅಸ್ತಮಾ ಸಂಬಂಧಿ ಕಾಯಿಲೆಗಳಿಂದ ಬಳಲಿ ಆಗಸ್ಟ್ 8ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಆಗಸ್ಟ್ 11 ರಂದು ಸಾವಿಗೀಡಾಗಿದ್ದಾರೆ.

ಕೋವಿಡ್ ಸೋಂಕಿತ 63 ವರ್ಷ ವಯೋಮಾನದ ವೃದ್ಧ (ಪಿ216860)ರೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ತೀವ್ರ ಉಸಿರಾಟ ತೊಂದರೆ, ಕೆಮ್ಮು, ರಕ್ತದೊತ್ತಡ ಕಾಯಿಲೆಗಳಿಂದ ಬಳಲಿ ಆಗಸ್ಟ್ 8 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 12 ರಂದು ಸಾವಿಗೀಡಾಗಿದ್ದಾರೆ.

ಕೆಮ್ಮು, ಜ್ವರ, ತೀವ್ರ ಉಸಿರಾಟ ತೊಂದರೆಯಿಂದ ಬಳಲಿದ್ದಕೋವಿಡ್ ಸೋಂಕಿತ 62 ವರ್ಷ ವಯೋಮಾನದ ವೃದ್ಧ (ಪಿ180159) ಆಗಸ್ಟ್ 1 ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 5 ರಂದು ಮೃತಪಟ್ಟಿದ್ದಾರೆ.

ಕೋವಿಡ್ ಸೋಂಕಿತ 70 ವರ್ಷ ವಯೋಮಾನದ ವೃದ್ಧರೊಬ್ಬರು(ಪಿ203175)ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಜ್ವರ, ತೀವ್ರ ಉಸಿರಾಟ ತೊಂದರೆ, ಸಕ್ಕರೆ ಕಾಯಿಲೆಗಳಿಂದ ಬಳಲಿ ಆಗಸ್ಟ್ 10 ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಆಗಸ್ಟ್ 18 ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.