ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗಣೇಶೋತ್ಸವ: ಆರೋಗ್ಯ ಉಚಿತ ತಪಾಸಣಾ ಶಿಬಿರ

Published : 10 ಸೆಪ್ಟೆಂಬರ್ 2024, 15:59 IST
Last Updated : 10 ಸೆಪ್ಟೆಂಬರ್ 2024, 15:59 IST
ಫಾಲೋ ಮಾಡಿ
Comments

ವಿಜಯಪುರ: ನಗರದ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಗಣೇಶೋತ್ಸವದ ಅಂಗವಾಗಿ ಗಜಾನನೋತ್ಸವ ಸಮಿತಿಯಿಂದ ಸೋಮವಾರ ಆರೋಗ್ಯ ಉಚಿತ ತಪಾಸಣಾ ಶಿಬಿರ ಜರುಗಿತು.

ಶಿಬಿರದಲ್ಲಿ ನೇತ್ರತಜ್ಞ ಡಾ.ಆನಂದ ಕಣಬೂರ ಹಾಗೂ ಮಧುಮೇಹ ತಜ್ಞ ಡಾ. ವಿಜಯೇಂದ್ರ ಕಣಬೂರ ಅವರು ಸೂಮಾರು 150ಕ್ಕೂ ಹೆಚ್ಚು ಜನರಿಗೆ ಉಚಿತ ವೈದ್ಯಕೀಯ ತಪಾಸಣೆ ನಡೆಸಿದರು.

ಈ ಸಂದರ್ಭದಲ್ಲಿ ಇಲಾಖೆಯ ಕೆ.ಪ್ರಕಾಶ, ರಾಜಕುಮಾರ ಜಿರೊಳ್ಳಿ, ಪ್ರದೀಪ ಪಾಟೀಲ, ವಿಶ್ವನಾಥ ಕಾಳಗಿ ಸೇರಿದಂತೆ ಅನೇಕರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT