ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ ಮದ್ಯ ವಶ: ಇಬ್ಬರ ಬಂಧನ

Last Updated 24 ಆಗಸ್ಟ್ 2022, 14:34 IST
ಅಕ್ಷರ ಗಾತ್ರ

ವಿಜಯಪುರ: ತಾಲ್ಲೂಕಿನ ಅಲಿಯಾಬಾದ್‌ ಗ್ರಾಮದ ಹತ್ತಿರ ಟಾಟಾ ಸುಮೋ ವಾಹನದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 10 ಬಾಕ್ಸ್‌ ಗೋವಾ ಮದ್ಯವನ್ನು ಅಬಕಾರಿ ಸಿಬ್ಬಂದಿ ವಶ ಪಡಿಸಿಕೊಂಡಿದ್ದಾರೆ.

ಆರೋಪಿಗಳಾದ ಕೃಷ್ಣಾ ಕರಪೆ, ಬೀರು ಮಾನವರ ಎಂಬುವವರನ್ನು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.ಆರೋಪಿಗಳಿಂದ ವಶಪಡಿಸಿಕೊಂಡ ಗೋವಾ ಮದ್ಯ ಮತ್ತು ಕಾರ್ ನ ಅಂದಾಜು ಮೊತ್ತ ₹ 4.80 ಲಕ್ಷ ಇದೆ ಎಂದುವಿಜಯಪುರ ಉಪ-ಆಯುಕ್ತರ ಕಚೇರಿ ಅಬಕಾರಿ ನಿರೀಕ್ಷಕಮಹಾದೇವ ಪೂಜಾರಿತಿಳಿಸಿದ್ದಾರೆ.

ದಾಳಿಯಲ್ಲಿ ಅಬಕಾರಿ ಕಾನ್‌ಸ್ಟೆಬಲ್‌ಗಳಾದ ಭೀಮಣ್ಣ ಕುಂಬಾರ ಮತ್ತು ಈರಣ್ಣ ಹಟ್ಟಿ ಹಾಗೂ ಪರಶುರಾಮ ತೆಲಗಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT