ಗುರುವಾರ, 21 ಆಗಸ್ಟ್ 2025
×
ADVERTISEMENT
ADVERTISEMENT

ದೇವರಹಿಪ್ಪರಗಿ: ಬಾಡಿಗೆ ಕಟ್ಟಡದಲ್ಲಿ ಸರ್ಕಾರಿ ಕಚೇರಿಗಳು

ಇರುವ ಸ್ವಂತ ಕಟ್ಟಡಗಳಿಗೂ ಮೂಲ ಸೌಲಭ್ಯ ಕೊರತೆ
Published : 17 ಮಾರ್ಚ್ 2025, 5:33 IST
Last Updated : 17 ಮಾರ್ಚ್ 2025, 5:33 IST
ಫಾಲೋ ಮಾಡಿ
Comments
ಪಟ್ಟಣದಲ್ಲಿ ನ್ಯಾಯಾಲಯ ಕಟ್ಟಡಗಳಿಗೆ ಜಾಗ ನಿಗದಿಪಡಿಸಲಾಗಿದೆ. ಇನ್ನೂ ಬಜೆಟ್‌ನಲ್ಲಿ ಪ್ರಜಾಸೌಧ ನಿರ್ಮಾಣದ ಘೋಷಣೆಯಾಗಿದ್ದು ಕಟ್ಟಡ ಕಾರ್ಯ ಶೀಘ್ರ ಆರಂಭಗೊಳ್ಳಲಿದೆ.
-ಪ್ರಕಾಶ ಸಿಂದಗಿ , ತಹಶೀಲ್ದಾರ್‌ ದೇವರಹಿಪ್ಪರಗಿ
ಸರ್ಕಾರಿ ಕಚೇರಿಗಳ ಕಟ್ಟಡಗಳಿಗಾಗಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಕೇವಲ ಜಾಗೆಗಳ ನಿರ್ಧಾರ ಮಾಡುವಲ್ಲಿ ಕಾಲಹರಣ ಮಾಡುವಂತಾಗಬಾರದು.
ಡಾ. ಆರ್.ಆರ್.ನಾಯಿಕ, ವೈದ್ಯರು
ತಾಲ್ಲೂಕು ಕೇಂದ್ರದಲ್ಲಿ ಅಗತ್ಯವಾದ ಎಲ್ಲ ಇಲಾಖೆಗಳ ಕಚೇರಿ ಆರಂಭಕ್ಕೆ ಎಲ್ಲರ ಸಹಕಾರ ಅಗತ್ಯ. ಈ ದೃಷ್ಟಿಯಿಂದ ಶಾಸಕರು ತಾಲ್ಲೂಕು ಆಡಳಿತ ಸ್ಥಳೀಯ ಆಡಳಿತದೊಂದಿಗೆ ಪ್ರತಿಯೊಬ್ಬರು ಕೈ ಜೋಡಿಸೋಣ.
ಕಾಶೀನಾಥ ಸಾಲಕ್ಕಿ, ಸ್ಥಳೀಯ ಉದ್ಯಮಿ
ದೇವರಹಿಪ್ಪರಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭಗೊಂಡು ಬಿ.ಎಲ್.ಡಿ.ಇ ಸಂಸ್ಥೆಯ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುತ್ತಿದೆ
ದೇವರಹಿಪ್ಪರಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭಗೊಂಡು ಬಿ.ಎಲ್.ಡಿ.ಇ ಸಂಸ್ಥೆಯ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುತ್ತಿದೆ
ದೇವರಹಿಪ್ಪರಗಿ ಪಟ್ಟಣದ ಹೊರವಲಯದಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಸರ್ಕಾರಿ ಐಟಿಐ ಕಾಲೇಜು 
ದೇವರಹಿಪ್ಪರಗಿ ಪಟ್ಟಣದ ಹೊರವಲಯದಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಸರ್ಕಾರಿ ಐಟಿಐ ಕಾಲೇಜು 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT