ಮಂಗಳವಾರ, 10 ಮಾರ್ಚ್ 2026
×
ADVERTISEMENT

ಹಲಸಂಗಿ ಚಿನ್ನಾಭರಣ ಮಳಿಗೆ ದರೋಡೆ: ಇಬ್ಬರ ಬಂಧನ

ಪೊಲೀಸರ ಯಶಸ್ವಿ ಕಾರ್ಯಾಚರಣೆ; 205 ಗ್ರಾಂ ಬಂಗಾರದ ಆಭರಣ, 1 ಕೆಜಿ ಬೆಳ್ಳಿಯ ಆಭರಣ ವಶ
Published : 20 ಫೆಬ್ರುವರಿ 2026, 3:13 IST
Last Updated : 20 ಫೆಬ್ರುವರಿ 2026, 3:13 IST
ADVERTISEMENT
ಫಾಲೋ ಮಾಡಿ
Comments
ವಿಜಯಪುರ ಜಿಲ್ಲೆ ಹಲಸಂಗಿ ಗ್ರಾಮದ ಬಂಗಾರದ ಅಂಗಡಿ ದರೋಡೆ ಪ್ರಕರಣವನ್ನು ಭೇದಿಸಿ ವಶಪಡಿಸಿಕೊಂಡಿರುವ ಚಿನ್ನಾಭರಣವನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ವೀಕ್ಷಿಸಿದರು 
ವಿಜಯಪುರ ಜಿಲ್ಲೆ ಹಲಸಂಗಿ ಗ್ರಾಮದ ಬಂಗಾರದ ಅಂಗಡಿ ದರೋಡೆ ಪ್ರಕರಣವನ್ನು ಭೇದಿಸಿ ವಶಪಡಿಸಿಕೊಂಡಿರುವ ಚಿನ್ನಾಭರಣವನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ವೀಕ್ಷಿಸಿದರು 
ದರೋಡೆ ಪ್ರಕರಣದ ಮೊದಲ ಆರೋಪಿ ಹಣಮಂತ ವಾಘೋಲಿ ಮಹಾರಾಷ್ಟ್ರ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಉದ್ಯೋಗ ಗಿಟ್ಟಿಸಲು ಪರೀಕ್ಷೆಗೆ ತಯಾರಿ ನಡೆಸಿದ್ದ ಎಂಬ ಮಾಹಿತಿ ತನಿಖೆಯಿಂದ ತಿಳಿದಿದೆ. ಈ ಬಗ್ಗೆ ಅಲ್ಲಿಯ ಪೊಲೀಸರಿಗೆ ಮಾಹಿತಿ ನೀಡಲಾಗುವುದು
– ಲಕ್ಷ್ಮಣ ನಿಂಬರಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಜಯಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT