ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡೂರಾವ್‌ ಮನೆಯಲ್ಲೇ ಅರ್ಧ ಪಾಕಿಸ್ತಾನ ಇದೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ

Published 6 ಏಪ್ರಿಲ್ 2024, 16:05 IST
Last Updated 6 ಏಪ್ರಿಲ್ 2024, 16:05 IST
ಅಕ್ಷರ ಗಾತ್ರ

ವಿಜಯಪುರ: ‘ಸಚಿವ ದಿನೇಶ್‌ ಗುಂಡೂರಾವ್‌ ಅವರ ಮನೆಯಲ್ಲೇ ಅರ್ಧ ಪಾಕಿಸ್ತಾನ ಇದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿದರು.

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಟೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಆಧಿಕಾರಿಗಳು ಬಿಜೆಪಿ ಪದಾಧಿಕಾರಿಗೆ ವಿಚಾರಣೆಗೆ ಒಳಪಡಿಸಿದ ಕುರಿತು ಸಚಿವ ಗುಂಡೂರಾವ್ ಅವರು ‘ಎಕ್ಸ್‌’ನಲ್ಲಿ ಸಂದೇಶ ಹಾಕಿದ್ದರು.

ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಯತ್ನಾಳ್, ‘ಸಚಿವರಿಗೆ ದೇಶ ವಿರೋಧಿ ಹೇಳಿಕೆ ಕೊಡುವುದು ಚಟವಾಗಿದೆ’ ಎಂದರು.

‘ಬಿಜೆಪಿ ಪದಾಧಿಕಾರಿ ಮೊಬೈಲ್ ಸಿಮ್ ವ್ಯಾಪಾರಿಯಾಗಿದ್ದಾರೆ. ಅವರ ಬಳಿ ಶಂಕಿತ ಉಗ್ರರು ಸಿಮ್‌ ಖರೀದಿಸಿದ್ದ ಹಿನ್ನೆಲೆಯಲ್ಲಿ ಎನ್‌ಐಎ ವಿಚಾರಣೆ ನಡೆಸಿದೆ‘ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT