ಗುರುವಾರ , ಅಕ್ಟೋಬರ್ 1, 2020
20 °C

ವಿಜಯಪುರ ಜಿಲ್ಲೆಯಾದ್ಯಂತ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ವಿಜಯಪುರ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೆಳಿಗ್ಗೆಯಿಂದಲೇ ರಭಸದ ಗಾಳಿಯೊಂದಿಗೆ ಮಳೆಯಾಗತೊಡಗಿದೆ.

ವಿಜಯಪುರ, ಆಲಮಟ್ಟಿ, ನಿಡಗುಂದಿ, ತಿಕೋಟಾ, ಸಿಂದಗಿ, ಕೊಲ್ಹಾರ ಭಾಗದಲ್ಲಿ ಉತ್ತಮ ಮಳೆಯಾಗತೊಡಗಿದೆ.

ನಿನ್ನೆಯಿಂದ ವೇಗವಾಗಿ ಗಾಳಿ ಬೀಸುತ್ತಿದ್ದು, ಇಂದು ದಟ್ಟವಾದ ಮೋಡ ಕವಿದ ವಾತಾವರಣವಿದೆ.  ಆಗಾಗ ಬಿಟ್ಟುಬಿಟು ಮಳೆ ಸುರಿಯತೊಡಗಿದೆ.  ಕೆಲ ಹೊಲದಲ್ಲೂ ನೀರು ನಿಂತಿದ್ದು, ಬೆಳೆಗೆ ಹಾನಿಯಾಗುವ ಆತಂಕ ರೈತರದ್ದಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು