ಮಂಗಳವಾರ, ಅಕ್ಟೋಬರ್ 27, 2020
19 °C

ವಿಜಯಪುರ ಜಿಲ್ಲೆಯಾದ್ಯಂತ ನಿರಂತರ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯಿಂದ ಆರಂಭವಾಗಿರುವ ಮಳೆ ನಿರಂತರವಾಗಿ ಸುರಿಯುತ್ತಲೇ ಇದೆ.

ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಿಸಿದ್ದು, ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಜಿಲ್ಲೆಯಾದ್ಯಂತ ದಟ್ಟವಾದ ನೋಡ ಕವಿದ ವಾತಾವರಣವಿದ್ದು, ಒಮ್ಮೊಮ್ಮೆ ಜೋರಾಗಿ, ಮಗದೊಮ್ಮೆ ತುಂತುರು ಮಳೆ ಸುರಿಯುತ್ತಿದೆ. ಇಡೀ ವಾತಾವರಣ ಶೀತಮಯವಾಗಿದೆ.

ಹೊಲಗಳಲ್ಲಿ ಮಳೆ ನೀರು ನಿಂತಿರುವುದರಿಂದ ತೇವಾಂಶ ಹೆಚ್ಚಾಗಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು