ಇಂಡಿ: ಪಟ್ಟಣದ ವಿಜಯಪುರ ರಸ್ತೆಯ ಕರ್ನಾಟಕ ಬ್ಯಾಂಕ್ ಹತ್ತಿರದ ಮೈನೋದ್ದಿನ ಚಪ್ಪರಬಂದ ಅವರಿಗೆ ಸೇರಿದ ಅಂಗಡಿಗೆ ಬೆಳಿಗ್ಗೆ 10.15ರಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅಂಗಡಿಯು ಬೈಕ್ ಶೋ ರೋಮ್, ಬೈಕ್ ಬಿಡಿಭಾಗ ಮತ್ತು ಸೀಟ್ ಕವರ್ ಮಾರಾಟ ಮಾಡುವುದಾಗಿದೆ.
ಸುದ್ದಿ ತಿಳಿದ ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೂ ಒಂದು ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ಅಂದಾಜಿಸಲಾಗಿದೆ. ಬೆಂಕಿ ಹೇಗೆ ಹೊತ್ತಿಕೊಂಡಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.