₹2,666 ಕೋಟಿ ಅನುದಾನ ನೀಡಲು ಕೇಂದ್ರ ಸಿದ್ಧ ಕಾಲುವೆ ನವೀಕರಣಕ್ಕಾಗಿ ಮೋದಿಗೆ ಕೋರಿಕೆ ಕಾಂಗ್ರೆಸ್ ಶಾಸಕರು, ಸಚಿವರು ಸುಮ್ಮನಿದ್ದಿದ್ದೇಕೆ?
ಆಲಮಟ್ಟಿ ಜಲಾಶಯದ ಎತ್ತರವನ್ನು 519 ಮೀಟರ್‌ನಿಂದ 524 ಮೀಟರ್‌ಗೆ ಎತ್ತರಿಸಲು ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸುವ ವಿಷಯ ನನೆಗುದಿಗೆ ಬಿದ್ದಿರುವುದು ನನ್ನ ಗಮನಕ್ಕೆ ಬಂದಿಲ್ಲ ತಿಳಿದುಕೊಳ್ಳುತ್ತೇನೆ